ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವಿಸ್ತೃತ ಶ್ರೇಣಿಯ ಅವಕಾಶಗಳನ್ನು ನೀಡುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. Xನ ಒಂದು ಥ್ರೆಡ್ ಪೋಸ್ಟ್ ನಲ್ಲಿ ಶ್ರೀ ಮೋದಿಯವರು: “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವ್ಯಾಪಕವಾದ ಅವಕಾಶಗಳನ್ನು ನೀಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳ ಸಾಧನೆಗಳ ಬಗ್ಗೆ ಭಾರತ …
Read More »111ನೇ ಇಪಿಎಫ್ ಕಾರ್ಯಕಾರಿ ಸಮಿತಿ ಸಭೆಯು ಸದಸ್ಯರಿಗೆ ಸುಧಾರಿತ ಸೇವೆ ಹಾಗೂ ಹೆಚ್ಚುವರಿ ಸೌಲಭ್ಯ ಕಲ್ಪಿಸುವತ್ತ ಗಮನ ಕೇಂದ್ರೀಕರಿಸಿದೆ
ನವದೆಹಲಿಯಲ್ಲಿನ ಇಪಿಎಫ್‌ಒ ಪ್ರಧಾನ ಕಚೇರಿಯಲ್ಲಿ 2025ರ ಜನವರಿ 18ರಂದು ನಡೆದ ಇಪಿಎಫ್ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯ ಕಾರ್ಯಕಾರಿ ಸಮಿತಿಯ (ಇಸಿ) 111ನೇ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಮತಿ ಸುಮಿತಾ ದಾವ್ರಾ ವಹಿಸಿದ್ದರು. ಇಪಿಎಫ್‌ಒದ ಸಿಪಿಎಫ್‌ಸಿ ಶ್ರೀ ರಮೇಶ್ ಕೃಷ್ಣಮೂರ್ತಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಉದ್ಯಮಿಗಳು ಹಾಗೂ ನೌಕರರ ಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. (i) ಕೇಂದ್ರೀಕೃತ ಐಟಿ ಸೌಲಭ್ಯಯುಕ್ತ ವ್ಯವಸ್ಥೆ …
Read More »
Matribhumi Samachar Kannad