Saturday, January 03 2026 | 01:05:27 PM
Breaking News

Tag Archives: remembers

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಅವರ ಸ್ಮರಣೆ

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಚ್ಚಿಯಾರ್ ಅವರನ್ನು ಧೈರ್ಯಶಾಲಿ ಮಹಿಳೆ ಎಂದು ಸ್ಮರಿಸಿದ್ದಾರೆ. ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯದೊಂದಿಗೆ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿದರು ಎಂದು ಶ್ರೀ ಮೋದಿ ಅವರು  ಬಣ್ಣಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಧೈರ್ಯಶಾಲಿ ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದಂದು ಅವರ ಸ್ಮರಣೆ! …

Read More »

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವಾದ ಇಂದು ಅವರನ್ನು ಸ್ಮರಿಸಿಕೊಂಡರು. ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ  ಈ ರೀತಿ ಸಂದೇಶ ತಿಳಿಸಿದ್ದಾರೆ: “महामना पंडित मदन मोहन मालवीय जी को उनकी जयंती पर कोटि-कोटि नमन। वे एक सक्रिय स्वतंत्रता सेनानी होने के साथ-साथ जीवनपर्यंत भारत में शिक्षा के अग्रदूत बने …

Read More »

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಸ್ಮರಣೆ

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಂಧರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರನ್ನು ಸ್ಮರಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ, “ಮಾಜಿ ಪ್ರಧಾನಮಂತ್ರಿ ಭಾರತರತ್ನ ಚೌಧರಿ ಚರಣ್ ಸಿಂಗ್  ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಪೂರ್ವಕ ನಮನಗಳು. ಬಡವರ ಮತ್ತು ರೈತರ ನಿಜವಾದ ಹಿತೈಷಿಯಾಗಿದ್ದರು. ಅವರ ಸಮರ್ಪಣೆ ಮತ್ತು ರಾಷ್ಟ್ರ ಪರ ಸೇವೆಯು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದಿದ್ದಾರೆ.   भारत : 1885 …

Read More »