ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. ಸುರೇಶ್ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಶ್ಲಾಘಿಸಿದ್ದಾರೆ. ಶ್ರೀ ಸುರೇಶ್ ಕುಮಾರ್ ಅವರು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಮೆಟ್ಟಿ ನಿಂತು ಈ ಸಾಧನೆ ಮಾಡಿರುವುದು ಕೇವಲ ಶ್ಲಾಘನೀಯ ಮತ್ತು ಸ್ಪೂರ್ತಿದಾಯಕ ಮಾತ್ರವಲ್ಲದೆ, ಅವರ ದೃಢಸಂಕಲ್ಪ ಮತ್ತು ಅಚಲ ಮನೋಬಲಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ. ಇಂತಹ ಪ್ರಯತ್ನಗಳು …
Read More »
Matribhumi Samachar Kannad