Sunday, December 07 2025 | 08:28:25 PM
Breaking News

Tag Archives: Sri Sathya Sai Baba

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು “ಸಾಯಿ ರಾಮ್” ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ …

Read More »