Monday, December 08 2025 | 08:36:50 PM
Breaking News

Tag Archives: Startup

ಭಾರತದ ಭವಿಷ್ಯದ ಪೀಳಿಗೆಯ ನವೋದ್ಯಮಗಳನ್ನು ರೂಪಿಸುವಲ್ಲಿ ಹಣಕಾಸು ನೆರವಿನ ಜೊತೆಗೆ ಮಾರ್ಗದರ್ಶನ ಕೂಡ ಪ್ರಧಾನ: ಡಾ.ಜಿತೇಂದ್ರ ಸಿಂಗ್

ಸ್ಟಾರ್ಟ್‌ ಅಪ್‌ ಗಳು ಭಾರತದ ಭವಿಷ್ಯದ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ  ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ (ಸ್ವತಂತ್ರ ಖಾತೆ) ಡಾ. ಜಿತೇಂದ್ರ ಸಿಂಗ್ ಅವರು ಬಣ್ಣಿಸಿದ್ದಾರೆ. ಮುಂದಿನ ಪೀಳಿಗೆಯ ಸ್ಟಾರ್ಟ್ ಅಪ್ ಗಳನ್ನು ರೂಪಿಸುವಲ್ಲಿ ಹಣಕಾಸು ನೆರವು ಮಾತ್ರವಲ್ಲ, ಮಾರ್ಗದರ್ಶನ ಕೂಡ ಪ್ರಧಾನ ಎಂದು ಅವರು  ಪ್ರತಿಪಾದಿಸಿದ್ದಾರೆ.  ಇಂದು ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ (ಐಐಎಸ್ಎಫ್) ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ …

Read More »

ಕರ್ನಾಟಕದಲ್ಲಿ ನವೋದ್ಯಮಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರದಿಂದ ಹಲವು ಉಪಕ್ರಮ

ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನೇತರ ಹಾಗೂ ನವೋದ್ಯಮಗಳ ಉತ್ತೇಜನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಹಲವು ಉಪ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ದಡಿ ಭಾರತೀಯ ಸಾಫ್ಟ್‌ ವೇರ್ ತಂತ್ರಜ್ಞಾನ ಪಾರ್ಕ್‌ (ಎಸ್ ಟಿ ಪಿ ಐ ) ಮೂಲಕ ಗುಣಮಟ್ಟದ ಮೂಲಸೌಕರ್ಯ, ವೇಗದ ಸಂಪರ್ಕ, ಸಂಪೋಷಣೆ ಮತ್ತು ನೀತಿ ಬೆಂಬಲವನ್ನು ನೀಡುತ್ತಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ …

Read More »

ಕಳೆದ ಒಂಬತ್ತು ವರ್ಷಗಳಲ್ಲಿ, ಸ್ಟಾರ್ಟ್ಅಪ್ ಇಂಡಿಯಾದ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ, ಅವರ ನವೀನ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ: ಪ್ರಧಾನಮಂತ್ರಿ

“ಸ್ಟಾರ್ಟ್ ಅಪ್ ಇಂಡಿಯಾದ ಈ ಯಶಸ್ಸು ಇಂದು ಒಂಬತ್ತು ವರ್ಷಗಳ ಸಂತಸವನ್ನು ಆಚರಿಸುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಈ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ. ಅವರ ನವೀನ ಹಾಗೂ ವೈವಿದ್ಯಮಯ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಸರ್ಕಾರದ ಮಟ್ಟಿಗೆ ಹೇಳುವುದಾದರೆ, ಸ್ಟಾರ್ಟ್ ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ …

Read More »