Thursday, January 01 2026 | 06:48:54 PM
Breaking News

Tag Archives: Statehood Day

ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”

Read More »

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”   भारत : 1885 …

Read More »