Wednesday, December 31 2025 | 07:26:30 PM
Breaking News

Tag Archives: Summit

ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್‌ನಲ್ಲಿ …

Read More »

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ …

Read More »