ಫಲಿತಾಂಶ ಹೊರಬಿದ್ದಿದೆ! ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಎಚ್ಯುಎ) ಆಯೋಜಿಸಿದ್ದ ʻಸ್ವಚ್ಛ ಸರ್ವೇಕ್ಷಣಾ 2024-25ʼ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ಸಚಿವರಾದ ಶ್ರೀ ಮನೋಹರ್ ಲಾಲ್ ಮತ್ತು ಸಹಾಯಕ ಸಚಿವರಾದ ಶ್ರೀ ತೋಖಾನ್ ಸಾಹು ಅವರ ಉಪಸ್ಥಿತಿಯಲ್ಲಿ 23 ʻಸೂಪರ್ ಸ್ವಚ್ಛ ಲೀಗ್ ನಗರʼಗಳು ಪ್ರಶಸ್ತಿ ಸ್ವೀಕರಿಸಿದವು. ಭಾರತದಲ್ಲಿ ಹೊಸ ತಲೆಮಾರಿನ ಸ್ವಚ್ಛ ನಗರಗಳು ಉದಯಿಸಿದ್ದು …
Read More »
Matribhumi Samachar Kannad