ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಪ್ರಯಾಗ್ ರಾಜ್‌ನ ಮಹಾಕುಂಭದಲ್ಲಿ ಭಾಗಿಯಾಗಿ ಧನ್ಯನಾದೆ. ಸಂಗಮದಲ್ಲಿನ ಪುಣ್ಯ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ. ಈ ಪವಿತ್ರ ಸ್ನಾನ ಮಾಡಿ ಪುನೀತರಾದ ಕೋಟ್ಯಂತರ ಜನರಂತೆ, ನನ್ನಲ್ಲೂ ಸಹ ಭಕ್ತಿಭಾವ ತುಂಬಿದೆ. ಗಂಗಾ ಮಾತೆಯು …
Read More »ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು. ನೇಪಾಳದ ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದರು: “ಪ್ರಧಾನಮಂತ್ರಿ @kpsharmaoli, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ಭಾರತವು ತನ್ನ ಗಣರಾಜ್ಯಕ್ಕೆ 75 ವರ್ಷಗಳನ್ನು ಪೂರೈಸುತ್ತಿರುವಾಗ, ನಮ್ಮ ಎರಡು ರಾಷ್ಟ್ರಗಳ ಪ್ರಜೆಗಳ ನಡುವಿನ ಸ್ನೇಹದ ಐತಿಹಾಸಿಕ ಬಂಧಗಳನ್ನು ನಾವು ಆಳವಾಗಿ ಪಾಲಿಸುತ್ತೇವೆ ಮತ್ತು …
Read More »
Matribhumi Samachar Kannad