ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ. …
Read More »2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಮಂತ್ರಿ ಅವರಿಂದ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು. ಎಕ್ಸ್ ಪೋಸ್ಟ್‌ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಮನಗಳು. ಮುಂದಿನ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರು ಸಲ್ಲಿಸಿದ ಅಚಲ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ.” भारत : 1885 से 1950 (इतिहास पर एक दृष्टि) व/या …
Read More »ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ದೂರದೃಷ್ಟಿಯ ಚಿಂತಕರಾಗಿದ್ದು, ಅವರು ಭಾರತದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಮಾಜದ ದೀನ ದಲಿತ ವ್ಯಕ್ತಿಯನ್ನು ಮೇಲಕ್ಕೆತ್ತುವ ಅವರ ಪ್ರಯತ್ನಗಳು ಬಲಿಷ್ಠ ರಾಷ್ಟ್ರದೆಡೆಗಿನ ನಮ್ಮ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತವೆ” ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ; “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ …
Read More »ಸೇನಾ ದಿನದಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಸೇನಾ ದಿನವಾದ ಇಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. “ಭಾರತೀಯ ಸೇನೆಯು ದೃಢನಿಶ್ಚಯ, ವೃತ್ತಿಪರತೆ ಮತ್ತು ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ನಮ್ಮ ಸರ್ಕಾರವು ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ, ನಾವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದ್ದೇವೆ ಮತ್ತು ಆಧುನೀಕರಣದ ಮೇಲೆ ಕೇಂದ್ರೀಕರಿಸಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ …
Read More »ಸ್ವಾಮಿ ವಿವೇಕಾನಂದರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ: “ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿರುವ ಅವರು ಯುವ ಮನಸ್ಸುಗಳಲ್ಲಿ …
Read More »ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ …
Read More »ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ
ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಅವರು ಮಹಿಳಾ ಸಬಲೀಕರಣದ ಆಶಾಕಿರಣ; ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಆದ್ಯ ಪ್ರವರ್ತರು ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರು ಮಹಿಳಾ ಸಬಲೀಕರಣದ ಆಶಾಕಿರಣ ಹಾಗೂ ಶಿಕ್ಷಣ ಮತ್ತು ಸಾಮಾಜಿಕ …
Read More »ಮಾಜಿ ಪ್ರಧಾನಮಂತ್ರಿ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ ನಲ್ಲಿ ಹೀಗೆ ಹೇಳಿದ್ದಾರೆ. “ಡಾ.ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದೆನು. ಅವರು ನಮ್ಮ ರಾಷ್ಟ್ರಕ್ಕೆ ನೀಡಿರುವ ಕೊಡುಗೆ …
Read More »ವಿಜಯ್ ದಿನದ ಸಂದರ್ಭದಲ್ಲಿ 1971ರ ಯುದ್ಧದಲ್ಲಿ ಹುತಾತ್ಮ ವೀರರಿಗೆ ಗೌರವ ಸಲ್ಲಿಸಿ ರಾಷ್ಟ್ರವನ್ನು ಮುನ್ನಡೆಸಿದ ರಾಷ್ಟ್ರಪತಿ; ಯೋಧರ ಅಂತಿಮ ತ್ಯಾಗ ರಾಷ್ಟ್ರದ ಹೆಮ್ಮೆ ಮತ್ತು ಸ್ಫೂರ್ತಿಗೆ ಮೂಲ: ಶ್ರೀಮತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಜಯ್ ದಿನದ ಅಂಗವಾಗಿ 1971ರ ಯುದ್ಧದ ವೀರ ಸೈನಿಕರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರವನ್ನು ಮುನ್ನಡೆಸಿದರು. ಪ್ರತಿ ವರ್ಷ ಡಿಸೆಂಬರ್ 16 ರಂದು ಪಾಕಿಸ್ತಾನದ ವಿರುದ್ಧ ಭಾರತದ ಐತಿಹಾಸಿಕ ವಿಜಯದ ಸ್ಮರಣಾರ್ಥವಾಗಿ ವಿಜಯ್ ದಿನವನ್ನು ಆಚರಿಸಲಾಗುತ್ತದೆ. ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ರಾಷ್ಟ್ರಪತಿಗಳು, ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುವ ಮತ್ತು ರಾಷ್ಟ್ರೀಯ ಹೆಮ್ಮೆಯ ಮೂಲವಾಗಿ ಉಳಿಯುವ ಧೈರ್ಯಶಾಲಿಗಳ ಅಂತಿಮ ತ್ಯಾಗವನ್ನು …
Read More »ವಿಜಯ ದಿವಸದಂದು ವೀರ ಯೋಧರಿಗೆ ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “1971ರಲ್ಲಿ ಭಾರತದ ಐತಿಹಾಸಿಕ ವಿಜಯಕ್ಕೆ ಕಾರಣರಾದ ಧೀರ ಯೋಧರ ಶೌರ್ಯ ಮತ್ತು ತ್ಯಾಗವನ್ನು ನಾವು ಇಂದು, ವಿಜಯ್ ದಿವಸದಂದು ಗೌರವಿಸುತ್ತೇವೆ. ಅವರ ನಿಸ್ವಾರ್ಥ ಸಮರ್ಪಣೆ ಮತ್ತು ಅಚಲವಾದ ಸಂಕಲ್ಪ ನಮ್ಮ ರಾಷ್ಟ್ರವನ್ನು ರಕ್ಷಿಸಿದೆ ಮತ್ತು ನಮಗೆ ಕೀರ್ತಿ ತಂದಿದೆ. ಅವರ ಅಪ್ರತಿಮ ಶೌರ್ಯ …
Read More »
Matribhumi Samachar Kannad