ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ: “ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ …
Read More »
Matribhumi Samachar Kannad