Monday, January 26 2026 | 03:03:34 AM
Breaking News

Tag Archives: UIDAI

ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. ಇದು ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಈ ಆಧಾರ್ ಸೇವಾ ಕೇಂದ್ರವನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಯುಐಡಿಎಐ ಪ್ರಾದೇಶಿಕ ಕಚೇರಿ ಬೆಂಗಳೂರು ಆಯೋಜಿಸಿತ್ತು ಮತ್ತು ಯುಐಡಿಎಐ ನಿರ್ದೇಶಕರಾದ (ಕರ್ನಾಟಕ) ಶ್ರೀ …

Read More »

ನವೆಂಬರ್ ನಲ್ಲಿ 231 ಕೋಟಿ ಆಧಾರ್ ದೃಢೀಕರಣ ವಹಿವಾಟುಗಳನ್ನು ದಾಖಲಿಸಿದ UIDAI, ನವೆಂಬರ್ 2024ಕ್ಕೆ ಹೋಲಿಸಿದರೆ ಶೇ. 8.47 ರಷ್ಟು ಬೆಳವಣಿಗೆ

ನವೆಂಬರ್ 2025ರಲ್ಲಿ ಆಧಾರ್ ಬಳಕೆದಾರರು ಬರೋಬ್ಬರಿ 231 ಕೋಟಿ ದೃಢೀಕರಣ ವಹಿವಾಟುಗಳನ್ನು ನಡೆಸಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಸುಮಾರು ಶೇ. 8.5 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಇದು ದೇಶದಲ್ಲಿ ಆಧಾರ್ ನ ಹೆಚ್ಚುತ್ತಿರುವ ಬಳಕೆ ಹಾಗೂ ಡಿಜಿಟಲ್ ಆರ್ಥಿಕತೆಯ ಬೆಳವಣಿಗೆಯನ್ನು ಸೂಚಿಸುತ್ತದೆ. ಈ ಆರ್ಥಿಕ ವರ್ಷದ ಹಿಂದಿನ ಯಾವುದೇ ತಿಂಗಳುಗಳಿಗೆ ಹೋಲಿಸಿದರೆ, ನವೆಂಬರ್ 2025ರ ದೃಢೀಕರಣ ವಹಿವಾಟುಗಳು ಇಲ್ಲಿಯವರೆಗಿನ ಅತ್ಯಧಿಕವಾಗಿವೆ. ಇದಕ್ಕೂ ಮುನ್ನ ಅಕ್ಟೋಬರ್ ನಲ್ಲಿ …

Read More »

ಮಕ್ಕಳ ಆಧಾರ್‌ ಬಯೋಮೆಟ್ರಿಕ್ಸ್‌ ನವೀಕರಿಸಲು ಪೋಷಕರು ಮತ್ತು ಸಂರಕ್ಷಣಕಾರರನ್ನು ಯು.ಐ.ಡಿ.ಎ.ಐ ಒತ್ತಾಯಿಸಿದೆ. 5 ರಿಂದ 7 ವರ್ಷದೊಳಗಿನ ಮಕ್ಕಳಿಗೆ ಉಚಿತ

ಏಳು ವರ್ಷ ತುಂಬಿದ ಆದರೆ ಆಧಾರ್‌ನಲ್ಲಿ ತಮ್ಮ ಬಯೋಮೆಟ್ರಿಕ್ಸ್‌ಅನ್ನು ಇನ್ನೂ ನವೀಕರಿಸದ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್‌ ನವೀಕರಣ (ಎಂ.ಬಿ.ಯು) ಪೂರ್ಣಗೊಳಿಸುವ ಮಹತ್ವವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (ಯು.ಐ.ಡಿ.ಎ.ಐ) ಪುನರುಚ್ಚರಿಸಿದೆ. ಇದು ಆಧಾರ್‌ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಅವಶ್ಯಕತೆಯಾಗಿದ್ದು, ಪೋಷಕರು ಅಥವಾ ಸಂರಕ್ಷಣಕಾರರು ತಮ್ಮ ಮಗುವಿನ ವಿವರಗಳನ್ನು ಯಾವುದೇ ಆಧಾರ್‌ ಸೇವಾ ಕೇಂದ್ರ ಅಥವಾ ಗೊತ್ತುಪಡಿಸಿದ ಆಧಾರ್‌ ಕೇಂದ್ರದಲ್ಲಿ ನವೀಕರಿಸಬಹುದು. ಎಂ.ಬಿ.ಯು ಅಭ್ಯಾಸವನ್ನು ಪೂರ್ಣಗೊಳಿಸಲು ಯು.ಐ.ಡಿ.ಎ.ಐ ಅಂತಹ ಮಕ್ಕಳ ಆಧಾರ್‌ನಲ್ಲಿ ನೋಂದಾಯಿಸಲಾದ ಮೊಬೈಲ್‌ …

Read More »