ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪರಿಷ್ಕೃತ ರಾಷ್ಟ್ರೀಯ ಡೇರಿ ಅಭಿವೃದ್ಧಿ ಕಾರ್ಯಕ್ರಮ (ಎನ್‌ಪಿಡಿಡಿ)ಕ್ಕೆ ಅನುಮೋದನೆ ನೀಡಿದೆ. ಕೇಂದ್ರ ಸ್ವಾಮ್ಯದ ಯೋಜನೆಯಾದ ಪರಿಷ್ಕೃತ ಎನ್‌ಪಿಡಿಡಿಗೆ ಹೆಚ್ಚುವರಿಯಾಗಿ 1000 ಕೋಟಿ ರೂ. ಒದಗಿಸಲಾಗಿದೆ. ಇದರೊಂದಿಗೆ, 15ನೇ ಹಣಕಾಸು ಆಯೋಗದ ಅವಧಿ(2021-22ರಿಂದ 2025-26ರ ವರೆಗೆ)ಯಲ್ಲಿ ಒಟ್ಟು ಬಜೆಟ್ ಗಾತ್ರವನ್ನು 2,790 ಕೋಟಿ ರೂ.ಗೆ ಹೆಚ್ಚಿಸಿದಂತಾಗಿದೆ. ಈ ಉಪಕ್ರಮವು ಡೇರಿ ಮೂಲಸೌಕರ್ಯ ಆಧುನೀಕರಣ ಮತ್ತು ವಿಸ್ತರಣೆ ಮೇಲೆ …
Read More »ಕೇಂದ್ರ ವಲಯ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿ.ಎಂ.ಎಫ್.ಬಿ.ವೈ) ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (ಆರ್.ಡಬ್ಲ್ಯೂ.ಬಿ.ಸಿ.ಐ.ಎಸ್.) ಗಳ ಅನುಷ್ಠಾನ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ವೈಶಿಷ್ಟ್ಯಗಳು/ ನಿಬಂಧನೆಗಳಲ್ಲಿ ಸೂಕ್ತ ಮಾರ್ಪಾಡು/ ಸೇರ್ಪಡೆಗೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಸ್ತುತ 2021-22 ರಿಂದ 2025 ರವರೆಗೆ ಅನುಷ್ಠಾನದಲ್ಲಿರುವ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ರೂ.69,515.71 ಕೋಟಿಗಳ ಒಟ್ಟಾರೆ ವೆಚ್ಚದೊಂದಿಗೆ 2025-26 ರವರೆಗೆ ಮುಂದುವರಿಸಲು ಅನುಮೋದಿಸಿದೆ. ಈ ನಿರ್ಧಾರವು 2025-26 ರವರೆಗೆ ದೇಶದಾದ್ಯಂತ ರೈತರಿಗೆ ಕೈಮಿಗಿಲಾಗಿ ಸಂಭವಿಸುವ ತಡೆಗಟ್ಟಲಾಗದ …
Read More »
Matribhumi Samachar Kannad