Thursday, January 08 2026 | 05:39:33 PM
Breaking News

Tag Archives: visit

ಕರ್ನಾಟಕದ ಧರ್ಮಸ್ಥಳಕ್ಕೆ 2025ರ ಜನವರಿ 7 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು  2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक …

Read More »

2024ರ ಡಿಸೆಂಬರ್ 27 ರಂದು ಉಪರಾಷ್ಟ್ರಪತಿ ಜಮ್ಮು (ಜಮ್ಮು ಮತ್ತು ಕಾಶ್ಮೀರ) ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 27ರಂದು ಜಮ್ಮು (ಜಮ್ಮು ಮತ್ತು ಕಾಶ್ಮೀರ) ವಿಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಉಪರಾಷ್ಟ್ರಪತಿ ಅವರು ತಮ್ಮ ಭೇಟಿಯ ವೇಳೆ ಎಸ್ ಎಂವಿಡಿಯು ಕ್ಯಾಂಪಸ್ ನಲ್ಲಿರುವ ಮಾತ್ರಿಕಾ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಾತಾ ವೈಷ್ಣವೋದೇವಿ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಶ್ರೀ ಮಾತಾ ವೈಷ್ಣವೋದೇವಿ ದೇವಾಲಯ ಮತ್ತು ಭೈರೋನ್ ಬಾಬಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. …

Read More »

2024ರ ಡಿಸೆಂಬರ್ 21 ರಂದು ಉಪರಾಷ್ಟ್ರಪತಿಯವರು ಚಂಡೀಗಢಕ್ಕೆ ಭೇಟಿ ನೀಡಲಿದ್ದಾರೆ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 21 ರಂದು ಚಂಡೀಗಢದಲ್ಲಿ ಒಂದು ದಿನದ ಪ್ರವಾಸದಲ್ಲಿರುತ್ತಾರೆ. ಅವರ ಭೇಟಿಯ ಸಂದರ್ಭದಲ್ಲಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಭಾರತದ ಉಪರಾಷ್ಟ್ರಪತಿಯವರು ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉದ್ಘಾಟಿಸಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »

ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್‌’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು 7 ಕೇಂದ್ರ ಸರ್ಕಾರದ …

Read More »

ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್‌ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 …

Read More »