ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ 2025ರ ಫೆಬ್ರವರಿ 5 ರಿಂದ 9 ರವರೆಗೆ ನಿಗದಿಯಾಗಿದ್ದ ವಿಶ್ವ ಶ್ರಾವ್ಯ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ವೇಳಾಪಟ್ಟಿ ಬದಲಾವಣೆಯಾಗಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಕಾರ್ಯಕ್ರಮವನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು ಮತ್ತು 2025 ರ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ನಡೆಸುವುದೆಂದು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ವೇವ್ಸ್ ನ ಪರಿಷ್ಕೃತ ದಿನಾಂಕಗಳು ಮತ್ತು ಸ್ಥಳದ ಬಗ್ಗೆ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ …
Read More »
Matribhumi Samachar Kannad