सोमवार, दिसंबर 23 2024 | 04:22:40 AM
Breaking News
Home / Tag Archives: asset

Tag Archives: asset

ಕಿತ್ತೂರು ರಾಣಿ ಚೆನ್ಮಮ್ಮ ಭಾರತದ ಆಸ್ತಿ, ನಾರಿ ಶಕ್ತಿಯ ಪ್ರೇರಣೆ – ವಿ.ಸೋಮಣ್ಣ, ಕೇಂದ್ರ ಸಚಿವರು

ಇಂದು ವೀರ ಮಹಿಳೆ ಕಿತ್ತೂರು ರಾಣಿ ಚೆನ್ಮಮ್ಮನವರ 246ನೇ ಜನ್ಮದಿನೋತ್ಸವ ಮತ್ತು ಬ್ರಿಟಿಷರ ವಿರುದ್ದ ಜಯಗಳಿಸಿದ 200 ವರ್ಷದ ವಿಜಯೋತ್ಸವವನ್ನು ನವದೆಹಲಿಯ ಸಂಸತ್ ಭವನದ ಅವರಣದಲ್ಲಿನ ಪ್ರೇರಣಾ ಸ್ಥಳದಲ್ಲಿ ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತೆಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅತ್ಯಂತ ಸಂತಸದಿಂದ ಹಂಚಿಕೊಂಡಿದ್ದಾರೆ. ನವದೆಹಲಿಯ ಸಂಸತ್ ಆವರಣದಲ್ಲಿನ ಪ್ರೇರಣಾ ಸ್ಥಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಪುತ್ಥಳಿಗೆ ಇಂದು ಬೆಳಿಗ್ಗೆ ಲೋಕಸಭಾ ಸಭಾಪತಿಗಳಾದ ಶ್ರೀ ಓಂ …

Read More »