गुरुवार, दिसंबर 26 2024 | 08:50:30 AM
Breaking News
Home / Tag Archives: FFC

Tag Archives: FFC

ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನ ಬಿಡುಗಡೆ ಮಾಡಲಾಗಿದೆ

ಕೇಂದ್ರ ಸರ್ಕಾರವು 2024-25ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನದಲ್ಲಿ 448.29 ಕೋಟಿ ರೂಪಾಯಿಗಳ ಮೊದಲ ಕಂತನ್ನು ಬಿಡುಗಡೆ ಮಾಡಿದೆ. ಈ ಮೊತ್ತವು ರಾಜ್ಯದ ಎಲ್ಲಾ ಅರ್ಹ 5949 ಗ್ರಾಮ ಪಂಚಾಯಿತಿಗಳನ್ನೂ ಒಳಗೊಂಡಿದೆ. ಭಾರತ ಸರ್ಕಾರವು ಪಂಚಾಯತ್ ರಾಜ್ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯ (ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ) ಮೂಲಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗಾಗಿ ರಾಜ್ಯಗಳಿಗೆ ಹದಿನೈದನೇ ಹಣಕಾಸು ಆಯೋಗದ (ಎಕ್ಸ್ ವಿ ಎಫ್ ಸಿ) ಅನುದಾನವನ್ನು …

Read More »