मंगलवार, जनवरी 07 2025 | 11:59:27 AM
Breaking News
Home / Tag Archives: Inspector General

Tag Archives: Inspector General

ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 2024 ನವೆಂಬರ್ 29ರಿಂದ ಡಿಸೆಂಬರ್ 1ರ ವರೆಗೆ ನಡೆಯಲಿರುವ 3 ದಿನಗಳ ಸಮ್ಮೇಳನವು ಭಯೋತ್ಪಾದನೆ ನಿಗ್ರಹ, ಎಡಪಂಥೀಯ ಉಗ್ರವಾದ, ಕರಾವಳಿ ಭದ್ರತೆ, ಹೊಸ ಕ್ರಿಮಿನಲ್ ಕಾನೂನುಗಳು, ಮಾದಕ …

Read More »