सोमवार, दिसंबर 23 2024 | 09:52:27 AM
Breaking News
Home / Tag Archives: Kannada Rajyotsava

Tag Archives: Kannada Rajyotsava

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ನಿವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟದ‌ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ.”

Read More »