गुरुवार, दिसंबर 19 2024 | 09:35:38 AM
Breaking News
Home / Tag Archives: leaving

Tag Archives: leaving

ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಗೆ ತೆರಳುವ ಮುನ್ನಾ ಹೇಳಿಕೆ ನೀಡಿದ ಪ್ರಧಾನಮಂತ್ರಿ

ನಾನು ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ. ಪಶ್ಚಿಮ ಆಫ್ರಿಕಾದಲ್ಲಿರುವ  ನಮ್ಮ ದೇಶದ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ, ಘನತೆವೆತ್ತ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ.  ಇದು ಆ ದೇಶಕ್ಕೆ ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೊಂಡ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಸಧೃಡಗೊಳಿಸಲು ಮತ್ತು ಇನ್ನೂ ಉತ್ತಮವಾಗಿ …

Read More »