ஒடிசாவின் பூரி கடற்கரையில் உருவாக்கப்பட்ட புகழ்பெற்ற மணல் சிற்பக் கலைஞர் திரு சுதர்சன் பட்நாயக்கின் கலைப்படைப்புகளை மத்திய புதிய மற்றும் புதுப்பிக்கத்தக்க எரிசக்தித்துறை அமைச்சர் திரு பிரலாத் ஜோஷி பகிர்ந்துள்ளார். “புதுப்பிக்கத்தக்க எரிசக்தியில் 200 ஜிகாவாட் மைல்கல்லை தாண்டிய இந்தியாவின் குறிப்பிடத்தக்க சாதனையை கௌரவிக்கும் வகையிலான மணற்சிற்பம்! @sudarsansand #RenewablesPeChintan #REChintanShivir ” என்று மத்திய அமைச்சர் ஜோஷி தனது எக்ஸ் சமூக வலைத்தள பக்கத்தில் பதிவிட்டுள்ளார். பிரதமர் திரு நரேந்திர மோடியின் ‘பஞ்சாமிர்த’ இலக்குக்கு ஏற்ப, புதுப்பிக்கத்தக்க எரிசக்தியில் இந்தியா அக்டோபரில் 200 ஜிகாவாட் மைல்கல்லை எட்டியது. இந்தக் குறிப்பிடத்தக்க வளர்ச்சி 2030 ஆம் ஆண்டுவாக்கில் புதைபடிவம் அல்லாத ஆதாரங்களில் இருந்து 500 ஜிகாவாட் புதுப்பிக்கத்தக்க எரிசக்தியை அடைய வேண்டும் என்ற நாட்டின் லட்சிய இலக்குடன் ஒத்துப்போகிறது.
Read More »ಸುದರ್ಶನ್ ಪಟ್ನಾಯಕ್ ಅವರ, 200 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನದ ಮೈಲಿಗಲ್ಲನ್ನು ಗೌರವಿಸುವ ಮರಳು ಕಲಾಕೃತಿಯನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಹಂಚಿಕೊಂಡಿದ್ದಾರೆ
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿಯವರು ಒಡಿಶಾದ ಪುರಿ ಬೀಚ್ ನಲ್ಲಿ ಖ್ಯಾತ ಮರಳು ಕಲಾವಿದರಾದ ಶ್ರೀ ಸುದರ್ಶನ್ ಪಟ್ನಾಯಕ್ ಅವರ ಕಲಾಕೃತಿಯನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಜೋಶಿಯವರು Xನಲ್ಲಿ ಪೋಸ್ಟ್ ಮಾಡಿ, “ನವೀಕರಿಸಬಹುದಾದ ಇಂಧನವನ್ನು ತಯಾರಿಸುವಲ್ಲಿ 200 ಗಿಗಾವ್ಯಾಟ್ ಮೈಲಿಗಲ್ಲನ್ನು ಮೀರಿದ ಭಾರತದ ಗಮನಾರ್ಹ ಸಾಧನೆಯನ್ನು ಗೌರವಿಸುತ್ತೇನೆ, @sudarsansand #RenewablesPeChintan #REChintanShivir” ಎಂದು ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ‘ಪಂಚಾಮೃತ’ ಗುರಿಗೆ …
Read More »ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಐಆರ್‌ಇಡಿಎ ಸಿಎಸ್‌ಆರ್ ಉಪಕ್ರಮದ ಭಾಗವಾಗಿ ಒಡಿಶಾದ ಜಗನ್ನಾಥ ದೇವಾಲಯದಲ್ಲಿ10 ಬ್ಯಾಟರಿ ಚಾಲಿತ ವಾಹನಗಳಿಗೆ ಹಸಿರು ನಿಶಾನೆ ತೋರಿದರು
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ10 ಬ್ಯಾಟರಿ ಚಾಲಿತ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇಂಡಿಯನ್ ರಿನ್ಯೂವೇಬಲ್ ಎನರ್ಜಿ ಡೆವಲಪ್ಮೆಂಟ್ ಏಜೆನ್ಸಿ ಲಿಮಿಟೆಡ್ (ಐಆರ್‌ಇಡಿಎ) ನ ಸಿಎಸ್‌ಆರ್ ಕಾರ್ಯಕ್ರಮದ ಅಡಿಯಲ್ಲಿಈ ಉಪಕ್ರಮವು ಪರಿಸರ ಸ್ನೇಹಿ ಚಲನಶೀಲತೆಯನ್ನು ಉತ್ತೇಜಿಸುವ ಮತ್ತು ಸಂದರ್ಶಕರಿಗೆ ಪ್ರವೇಶವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ವಿಶೇಷವಾಗಿ ಪೂಜ್ಯ ಪರಂಪರೆಯ ತಾಣದಲ್ಲಿ ಹಿರಿಯ ನಾಗರಿಕರು …
Read More »“ಭಾರತ್ ಗೋಧಿ ಹಿಟ್ಟು ಮತ್ತು ಭಾರತ್ ಅಕ್ಕಿ” ಯ ಚಿಲ್ಲರೆ ಮಾರಾಟ ಹಂತ – II ರನ್ನು ಪ್ರಾರಂಭಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಹಾಗೂ ರಾಜ್ಯ ಸಚಿವರಾದ ಶ್ರೀ ಬಿ.ಎಲ್. ವರ್ಮಾ ಅವರು ನವದೆಹಲಿಯಲ್ಲಿ ಎನ್.ಸಿ.ಸಿಎಫ್., ನಫೀಡ್ ಮತ್ತು ಕೇಂದ್ರೀಯ ಭಂಡಾರ್ ನ ಚಿಲ್ಲರೆ ಮಾರಾಟ ಮೊಬೈಲ್ ವ್ಯಾನ್ ಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಭಾರತ್ ಅಟ್ಟಾ (ಗೋಧಿ ಹಿಟ್ಟು) ಮತ್ತು ಭಾರತ್ ರೈಸ್ ನ ಚಿಲ್ಲರೆ ಮಾರಾಟದ ಹಂತ …
Read More »