बुधवार, जनवरी 08 2025 | 03:07:19 AM
Breaking News
Home / Tag Archives: rail connectivity

Tag Archives: rail connectivity

ಉತ್ತರ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ರೈಲ್ವೆ ಸಂಪರ್ಕವನ್ನು ಹೆಚ್ಚಿಸಲು 375 ಕಿ. ಮೀ. ರೈಲು ನೆಟ್‌ ವರ್ಕ್‌ ವಿಸ್ತರಣೆ

ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಹಾಗೂ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಇಂದು ನವ ದೆಹಲಿಯ ರೈಲ್ವೆ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿ (ಸಿಸಿಇಎ) ಅನುಮೋದಿಸಿದ ಮೂರು ಮಹತ್ವಪೂರ್ಣ ರೈಲ್ವೆ ಸಂಚಾರ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದರು. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳ ಸಂಪರ್ಕ ವ್ಯವಸ್ಥೆಯನ್ನು ಗಮನಾರ್ಹವಾಗಿ ಸುಧಾರಿಸಲಿವೆ. ಯೋಜನೆಯ …

Read More »