सोमवार, दिसंबर 23 2024 | 01:21:26 PM
Breaking News
Home / Tag Archives: Railway Department

Tag Archives: Railway Department

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ಬಾರಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ – ಸಚಿವ ವಿ. ಸೋಮಣ್ಣ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. ಅಖಿಲ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ …

Read More »