ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು …
Read More »
Matribhumi Samachar Tamil